ಬ್ಯಾಡ್ಮಿಂಟನ್: ಅಕ್ಷತಾ ಎನ್, ಅತ್ಯುತ್ತಮ ಪ್ರದರ್ಶನ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ ಅಕ್ಷತಾ ಎನ್, ಇತ್ತೀಚೆಗೆ ಮಹಾರಾಷ್ಟ್ರದ ನಾರ್ಕೆಡ್ ನಲ್ಲಿ ನಡೆದ 69ನೇ ರಾಷ್ಟ್ರೀಯ ಜೂನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಅತ್ಯುತ್ತಮ ಪ್ರದರ್ಶನ ನೀಡಿರುತ್ತಾಳೆ. 

ಈಕೆಯ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಸಿಬ್ಬಂದಿಗಳು ಅಭಿನಂದಿಸಿದರು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು