ವಿಜಯ ಸಂಘರ್ಷ ನ್ಯೂಸ್
ಸಾಗರ. ಹಿರಿಯ ಸಾಹಿತಿ ಡಾ. ನಾ ಡಿಸೋಜಾ ರವರು ವಯೋಸಹಜ ಕಾಯಿಲೆಯಿಂದ ಭಾನುವಾರ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ನಿಧನರಾದರು.
ಇವರು ಪತ್ನಿ ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಮೃತರ ಪಾರ್ಥಿವ ಶರೀರವನ್ನು ನಾಳೆ ಮಧ್ಯಾಹ್ನ ಸಾಗರದ ಅವರ ಸ್ವಗೃಹದಲ್ಲಿ ಸಾರ್ವಜನಿಕ ವೀಕ್ಷಣೆಗೆ ಇಡಲಾಗುವುದು ಎಂದು ತಿಳಿಸಿದ್ದಾರೆ.
Tags:
ಸಾಗರ ನಾ.ಡಿಸೋಜ ನಿಧನ