ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷರಾಗಿ ಬಿ.ಕೆ.ಶಿವಕುಮಾರ್ ಅವಿರೋಧ ಆಯ್ಕೆ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ನಗರದ ಪಿಎಲ್ ಡಿ ಬ್ಯಾಂಕ್ ನ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಶಾಸಕ ಬಿ.ಕೆ.ಸಂಗಮೇಶ್ವರ್ ಸಹೋದರ ಬಿ.ಕೆ.ಶಿವಕುಮಾರ್ ರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

ಇವರ ಅಧಿಕಾರಾವಧಿಯಲ್ಲಿ ಯಶಸ್ಸು, ಕೀರ್ತಿ ಲಭಿಸಲಿ ಎಂದು ಶಾಸಕ ಬಿ.ಕೆ.ಸಂಗಮೇಶ್ವರ,  ಬಿ.ಕೆ.ಮೋಹನ್, ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಎಸ್.ಕುಮಾರ್, ಯುವ ಮುಖಂಡ ಬಿ.ಎಸ್.ಗಣೇಶ್, ಬಿ.ಎಸ್.ಬಸವೇಶ್ ನೂತನ ಅಧ್ಯಕ್ಷ ರಾಗಿ ಆಯ್ಕೆಯಾಗಿರುವ ಬಿ.ಕೆ.ಶಿವಕುಮಾರ್ ರವರಿಗೆ ಶುಭ ಹಾರೈಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು