ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಸದಸ್ಯರಾಗಿ ಭಾರತಿ ಮಹಾಂತೇಶ ಹಡಪದ ನೇಮಕ

ವಿಜಯ ಸಂಘರ್ಷ ನ್ಯೂಸ್ 
ವಿಜಯಪುರ: ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ವಿಜಯಪುರ ಜಿಲ್ಲೆಯ ಸದಸ್ಯರನ್ನಾಗಿ ನೇಮಕ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ವಿಜಯಪುರ ಜಿಲ್ಲೆಯ ಸದಸ್ಯರನ್ನಾಗಿ ಭಾರತಿ ಮಹಾಂತೇಶ ಹಡಪದ ಇವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.  

ನೇಮಕವಾಗಿದ್ದಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಕೆಪಿಸಿಸಿ ಸದಸ್ಯ ಅಬ್ದುಲ ಹಮೀದ ಮುಶ್ರಿಫ್, ಮುಖಂಡರಾದ ರಾಜು ಅಲಗೂರ, ಮಲ್ಲಿಕಾರ್ಜುನ ಲೋಣಿ, ಜಿಲ್ಲಾ ಗ್ಯಾರಂಟಿ ಯೋಜನೆ ಅಧ್ಯಕ್ಷರಾದ ಶ್ರೀ ಮಹ್ಮದ ಇಲಿಯಾಸ ಬೋರಾಮಣಿ ಇತರರು ಶುಭಾಶಯಗಳು ಕೋರಿದರು.

ಆಯ್ಕೆಗೆ ಸಹಕರಿಸಿದ ಸರ್ವರಿಗೂ ಭಾರತಿ ಮಹಾಂತೇಶ ಹಡಪದ ಉರ್ಫ ನಾವಿ ಹಿರಿಯ ಮುಖಂಡರಿಗೆ, ಕಾರ್ಯಕರ್ತರಿಗೆ ಹಾಗೂ ಎಲ್ಲಾ ಕಾಂಗ್ರೆಸ್ ಪಕ್ಷದ ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು