ಭದ್ರಾವತಿಯ ಅರ್ಧ ಭಾಗಗಳಲ್ಲಿ ನಾಳೆ ಕರೆಂಟ್ ಇರಲ್ಲ: ಎಲ್ಲೆಲ್ಲಿ ಈ ಸುದ್ದಿ ನೋಡಿ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ನಗರದ ಸೀಗೆಬಾಗಿ 60/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಫೆ: 12 ರ ನಾಳೆ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 9 ರಿಂದ ಸಂಜೆ 6 ಘಂಟೆಯ ವರೆಗೆ ವಿದ್ಯುತ್ ವ್ಯತ್ಯೆಯ ಉಂಟಾಗ ಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

ನಗರ ಉಪವಿಭಾಗದ ಘಟಕ-2 ಮತ್ತು ಘಟಕ-4 ರ ಶಾಖಾ ವ್ಯಾಪ್ತಿಗೆ ಒಳಪಡುವ ಹಳೇನಗರ, ತಾಲ್ಲೂಕು ಕಛೇರಿ ರಸ್ತೆ, ರಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕಂಚಿನಬಾಗಿಲು, ಹಳ್ಳದಮ್ಮನ ಕೇರಿ, ಖಾಜಿಮೊಹಲ್ಲಾ, ಭೂತನಗುಡಿ, ಹೊಸಮನೆ, ಎನ್.ಎಂ.ಸಿ ರಸ್ತೆ, ಭೋವಿ ಕಾಲೋನಿ, ಸಂತೆ ಮೈದಾನ, ಕೇಶವಪುರ ಹಾಗೂ,

ಬಾಬಳ್ಳಿ ರಸ್ತೆ, ಸತ್ಯ ಸಾಯಿ ನಗರ, ಶಿವಾಜಿ ವೃತ್ತ, ಹನುಮಂತ ನಗರ ತಮ್ಮಣ್ಣ ಕಾಲೋನಿ, ಸುಭಾಷ ನಗರ, ವಿಜಯನಗರ, ಕುವೆಂಪು ನಗರ, ನೃಪತುಂಗ ನಗರ, ಸೈಯ್ಯದ್ ಕಾಲೋನಿ, ಸೀಗೇಬಾಗಿ, ಹಳೇ ಸೀಗೇಬಾಗಿ, ಅಶ್ವತ್ಥನಗರ, ಕಬಳೀ ಕಟ್ಟಿ, ಭದ್ರಾಕಾಲೋನಿ, ಕಣಕಟ್ಟೆ, ಚೆನ್ನಗಿರಿ ರಸ್ತೆ, ಗೌರಾಪುರ, ಕೃ.ಉ. ಮಾ.ಸ.(ಎ.ಪಿ.ಎಮ್.ಸಿ), ಗಾಂಧಿ ವೃತ್ತ, ಕೋಡಿಹಳ್ಳಿ, ಹೊಸ ಸೇತುವೆ ರಸ್ತೆ, ಸಿದ್ದಾರೂಢನಗರ, ಶಂಕರಮಠ, ಕನಕನಗರ, ಸ್ಮಶಾನ ಪ್ರದೇಶ, ಕರಾರ ಸಾನಿ ಘಟಕ, ಹೊಳೆಹೊನ್ನೂರು ರಸ್ತೆ, ಖಲಂದರನಗರ, ಆಶ್ವತ್ ನಗರ, ಅನ್ವರ್‌ಕಾಲೋನಿ, ಮೊಮಿನ್ ಮೊಹಲ್ಲಾ, ಅಮೀರ್ ಜಾನ್ ಕಾಲೋನಿ, ಮಜ್ಜಿಗೇನಹಳ್ಳಿ, ಗೌಡರ ಹಳ್ಳಿ, ಬಾಬಳ್ಳಿ, ವೀರಾಪುರ ಸೇರಿದಂತೆ ಸುತ್ತ ಮುತ್ತಲ ಪ್ರದೇಶ ಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗ ಲಿದೆ ಗ್ರಾಹಕರು ಸಹಕರಿಸಲು ಕೋರಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು