ವಿಜಯ ಸಂಘರ್ಷ ನ್ಯೂಸ್
ಕೆ.ಆರ್.ಪೇಟೆ: ತಾಲ್ಲೂಕು ಕಿಕ್ಕೇರಿ ಹೋಬಳಿಯ ಸಿದ್ದಾಪುರ ಹಾಲು ಉತ್ಪಾದಕ ಸಹಕಾರ ಸಂಘದ ಕಾರ್ಯದರ್ಶಿ ಲಕ್ಷ್ಮಿ ಅವರ ಪತಿ ಮಹದೇವ್ ಅವರು ಫೇ 2.ರಂದು ಮಂಡ್ಯದಲ್ಲಿ ನಡೆದ ಜಿಲ್ಲಾ ಹಾಲು ಒಕ್ಕೂಟ ಚುನಾವಣೆಯಲ್ಲಿ ಆಕಸ್ಮಿಕವಾಗಿ ಕಾಲು ಗಾಯಗೊಂಡು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಅವರ ನಿವಾಸಕ್ಕೆ ಮನ್ಮುಲ್ ನೂತನ ನಿರ್ದೇಶಕ ಡಾಲು ರವಿ ತೆರಳಿ ಗಾಯಳು ಆರೋಗ್ಯ ವಿಚಾರಿಸಿ ಆತ್ಮಸ್ಥೈರ್ಯ ತುಂಬಿ ಮಾನವೀಯತೆ ಮೆರೆದರು.
Tags
ಕೆ ಆರ್ ಪೇಟೆ ವರದಿ