ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ನಗರದ ಜೆ.ಪಿ.ಎಸ್. ಕಾಲೋನಿ ಯಲ್ಲಿರುವ 110/33/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ" ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ
ಫೆ 08 ರ ಶನಿವಾರ ಬೆಳಗ್ಗೆ 9.30 ರಿಂದ ಸಂಜೆ 6.00 ಘಂಟೆಯವರೆಗೆ ವಿದ್ಯುತ್ ವ್ಯತ್ಯೆಯ ವಾಗಲಿದೆ.
ಎಲ್ಲೆಲ್ಲಿ : -
ನ್ಯೂಟೌನ್, ಆಂಜನೇಯ ಅಗ್ರಹಾರ, ಕೂಲಿ ಬ್ಲಾಕ್ ಶೆಡ್. ವಿ.ಐ.ಎಸ್.ಎಲ್. ಅತಿಥಿ ಗೃಹ, ಜಯಶ್ರೀ ವೃತ್ತ, ಮಿಲ್ಟ್ರಿ ಕ್ಯಾಂಪ್ , ಪೋಲಿಸ್ ಅತಿಥಿ ಗೃಹ, ನ್ಯೂಕಾಲೋನಿ, ಆಕಾಶವಾಣಿ, ಕಾಗದನಗರ, ಸುರಗಿತೋಪು, ಉಜ್ಜನೀಪುರ, ದೊಡ್ಡಗೊಪ್ಪೇನಹಳ್ಳಿ, ಬುಳ್ಳಾಪುರ, ಹುಡ್ಕೊ ಕಾಲೋನಿ, ಬೊಮ್ಮನಕಟ್ಟೆ, ಹೊಸ ಸಿದ್ದಾಪುರ ಬೊಮ್ಮನಕಟ್ಟೆ, ಬುಳ್ಳಾಪುರ, ಹಳೇನಗರ ಕುಡಿಯುವ ನೀರಿನ ಸ್ಥಾವರ, ಎನ್.ಟಿ.ಬಿ. ಬಡಾವಣೆ, ಹಳೇಸಿದ್ದಾಪುರ, ಹೊಸೂರು, ತಾಂಡ್ಯ, ಸಂಕ್ಲೀಮರ, ಜನ್ನಾಪುರ, ಸಿರಿಯೂರು, ತರೀಕೆರೆ ರಸ್ತೆ, ಸಾದತ್ ಕಾಲೋನಿ, ಸುಣ್ಣದಹಳ್ಳಿ, ಹಿರಿಯೂರು, ಕಂಬದಾಳ್ ಹೊಸೂರು, ಹೊನ್ನಹಟ್ಟಿ ಹೊಸೂರು, ಬಾರಂದೂರು, ಕಾರೇಹಳ್ಳಿ, ಅರಳೀಕೊಪ್ಪ, ಯರೇಹಳ್ಳಿ, ಅಂತರಗಂಗೆ, ಮಾವಿನ ಕೆರೆ, ದೊಡ್ಡರಿ, ಅರಳಿಕೊಪ್ಪ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವಿಟ್ಟೆ ಉಂಟಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಕೋರಿದೆ.