ಭದ್ರಾವತಿ-ನಾಳೆ ಬೆಳಿಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ..?

ವಿಜಯ ಸಂಘರ್ಷ
ಭದ್ರಾವತಿ ಮೆಸ್ಕಾಂ ನಗರ /ಗ್ರಾಮೀಣ ಉಪವಿಭಾಗಗಳ ಮಾ:23 ರ ಭಾನುವಾರ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿರುವು ಬೆಳಗ್ಗೆ 09:00 ಘಂಟೆಯಿಂದ ಸಂಜೆ 06.00 ಘಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

ಕಾಗದನಗರ, ಉಜ್ಜನೀಪುರ, ದೊಡ್ಡ ಗೊಪ್ಪೇನಹಳ್ಳಿ, ಹುಡ್ಕೋಕಾಲೊನಿ, ವಿದ್ಯಾಮಂದಿರ, ನ್ಯೂಕಾಲೋನಿ, ಜೆ.ಪಿ.ಎಸ್.ಕಾಲೊನಿ, ಜನ್ನಾಪುರ, ಆನೆಕೊಪ್ಪ ಕುಡಿಯುವ ನೀರಿನ ಸ್ಥಾವರ, ಹೊಸ ಸಿದ್ದಾಪುರ ಕುಡಿಯುವ ನೀರಿನ ಸ್ಥಾವರ, ಬೊಮ್ಮನಕಟ್ಟೆ ಕುಡಿಯುವ ನೀರಿನ ಸ್ಥಾವರ, ಬಾರಂದೂರು, ಭದ್ರಾ ಪ್ಯಾಕೇಟ್ಸ್ ಮಾರ್ಗ, ಮಸರಹಳ್ಳಿ, ಕಾರೇಹಳ್ಳಿ, ಬೊಮ್ಮೇನಹಳ್ಳಿ, ಕಾಳಿಂಗನಹಳ್ಳಿ, ಹಡ್ಲಘಟ್ಟ, ಶಿವಪುರ, ಕೆಂಚೇನಹಳ್ಳಿ, ಮಾವಿನಕೆರೆ, ಮಾವಿನಕೆರೆ ಕಾಲೋನಿ, ಅಂತರಗಂಗೆ, ಭೋವಿ ಕಾಲೋನಿ, ಗಂಗೂರು, ದೊಡ್ಡೇರಿ, ಉಕ್ಕುಂದ, ದೇವರ ನರಸೀಪುರ, ಕೆಂಚಮ್ಮನ ಹಳ್ಳಿ, ಲಕ್ಷ್ಮೀಪುರ, ದೊಣಲಘಟ್ಟ, ಪದ್ಮನ ಹಳ್ಳಿ, ತಡಸ ಹಿರಿಯೂರು, ಕಾಳನಕಟ್ಟೆ, ಕಂಬದಾಳು ಹೊಸೂರು, ಹೊನ್ನಹಟ್ಟಿ ಹೊಸೂರು, ಅರಳೀ ಕೊಪ್ಪ, ಕಾಪಗೊಂಡನ ಹಳ್ಳಿ, ಗೊಂದಿ, ಗೊಂದಿ ಕುಡಿಯುವ ನೀರಿನ ಸ್ಥಾವರ, ಶ್ರೀನಿವಾಸಪುರ ಸುತ್ತ ಮುತ್ತಲ ಪ್ರದೇಶಗಳಲ್ಲಿ ವ್ಯತ್ಯೆಯ ವಾಗಲಿದೆ. ಗ್ರಾಹಕರು ಸಹಕರಿಸುವಂತೆ ಕೊರಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು