ಎಂಪಿಎಂ ನಿವೃತ್ತ ಕಾರ್ಮಿಕ ಎಂ.ಪುಟ್ಟಸ್ವಾಮಿ ನಿಧನ

ವಿಜಯ ಸಂಘರ್ಷ 
ಭದ್ರಾವತಿ: ನಗರದ ಹುಡ್ಕೋ ಕಾಲೋನಿಯ ಉಂಬ್ಳೆಬೈಲು ರಸ್ತೆ ನಿವಾಸಿ ಹಾಗು ಮೈಸೂರು ಕಾಗದ ಕಾರ್ಖಾನೆಯ ನಿವೃತ್ತ ಕಾರ್ಮಿಕ ಎಂ.ಪುಟ್ಟಸ್ವಾಮಿ (72) ಬುಧವಾರ ರಾತ್ರಿ ನಿಧನ ಹೊಂದಿದ್ದಾರೆ. 

ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು, ಒರ್ವ ಪುತ್ರ ಇದ್ದಾರೆ. ಮೃತರ ಅಂತ್ಯಕ್ರಿಯೆ ಬೈಪಾಸ್ ಸಮೀಪದ ತಿಮ್ಲಾಪುರ ರಸ್ತೆಯ ಹಿಂದು ರುದ್ರಭೂಮಿಯಲ್ಲಿ ಗುರುವಾರ ಸಂಜೆ ನೆರವೇರಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು