ಶಿವಮೊಗ್ಗ-ಏ.18 ರ ನಾಳೆ ಶಿವಮೊಗ್ಗದಲ್ಲಿ ಸಂಜೆವರೆಗೂ ಕರೆಂಟ್ ಇರಲ್ಲ

ವಿಜಯ ಸಂಘರ್ಷ ನ್ಯೂಸ್ 
ಶಿವಮೊಗ್ಗ: ನಗರ ಉಪ ವಿಭಾಗ-2ರ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿ ಯಲ್ಲಿ ತುರ್ತು ನಿರ್ವಹಣ ಕಾಮಗಾರಿ ಹಮ್ಮಿಕೊಂಡಿರುವುದ ರಿಂದ ಏ.18 ರಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ಗೋಪಿಶೆಟ್ಟಿಕೊಪ್ಪ,ಸಿದ್ದೇಶ್ವರ ಸರ್ಕಲ್, ಜಿ.ಎಸ್.ಕ್ಯಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ಕಾಮತ್ ಲೇಔಟ್, ಮೇಲಿನ ತುಂಗಾನಗರ, ಕೆ.ಹೆಚ್.ಬಿ. ಕಾಲೋನಿ, ಚಾಲುಕ್ಯ ನಗರ, ಆನಂದಗಿರಿ ಬಡಾವಣೆ ಹಾಗೂ ಸುತ್ತಮುತ್ತಲಿನ ಐ.ಪಿ.ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು