ಭದ್ರಾವತಿ-ಮೇಲ್ಸೇತುವೆ ಕಾಮಗಾರಿ ಪೂರ್ಣ:ವಾಹನ ಸಂಚಾರಕ್ಕೆ ಮುಕ್ತ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ನಗರದ ಕಡದಕಟ್ಟೆಯ ರೈಲ್ವೆ ಲೆವೆಲ್ ಕ್ರಾಸಿಂಗ್ ಬಳಿ ನಿರ್ಮಿಸಲಾಗುತ್ತಿದ್ದ ನೂತನ ಮೇಲ್ಸೇತುವೆಯು ಕೊನೆಗೂ ವಾಹನಗಳ ಸಂಚಾರಕ್ಕೆ ಮುಕ್ತಗೊಂಡಿದೆ.
ಶನಿವಾರ ಸಂಸದ ಬಿ.ವೈ.ರಾಘವೇಂದ್ರ ಮೇಲ್ಸೇತುವೆ ಉದ್ಘಾಟಿಸಿದರು. 

ಈ ಸಂದರ್ಭದಲ್ಲಿ ಶಾಸಕ ಬಿ.ಕೆ. ಸಂಗಮೇಶ್ವರ್, ವಿಧಾನ ಪರಿಷತ್ ಶಾಸಕರಾದ ಡಿ.ಎಸ್ ಅರುಣ್, ಬಲ್ಕೀಷ್ ಬಾನು, ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಜಿಲ್ಲಾಧ್ಯಕ್ಷ ಜಗದೀಶ್, ಮುಖಂಡರಾದ ಮಂಗೋಟೆ ರುದ್ರೇಶ್, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದಾ ಅಪ್ಪಾಜಿ ಸೇರಿದಂತೆ ಹಲವರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು