ಭದ್ರಾವತಿ-ನಾಳೆ ಇಲ್ಲೆಲ್ಲಾ ಕರೆಂಟ್ ಗಾಗಿ ಕಾಯ್ಬೇಡಿ..!

ವಿಜಯ ಸಂಘರ್ಷ 
ಭದ್ರಾವತಿ: ಮೆಸ್ಕಾಂ ನಗರ ಉಪ ವಿಭಾಗ, ಘಟಕ-1 ರ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರು ವುದರಿಂದ ಏ:4 ರ ನಾಳೆ ಬೆಳಿಗ್ಗೆ 9:30 ಘಂಟೆಯಿಂದ ಸಂಜೆ 5.30 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 

ನ್ಯೂಟೌನ್,ಜನ್ನಾಪುರ, ಹುಡ್ಕೋ ಕಾಲೊನಿ, ಬುಳ್ಳಾಪುರ, ಜಯಶ್ರೀ ವೃತ್ತ, ಆಂಜನೇಯ ಅಗ್ರಹಾರ, ಕೂಲಿ ಬ್ಲಾಕ್ ಶೆಡ್ ಸುತ್ತ ಮುತ್ತಲಿನ ಪ್ರದೇಶ ಗಳಲ್ಲಿ ಅಡಚಣೆ ಯಾಗಲಿದ್ದು ಗ್ರಾಹಕರು ಸಹಕರಿಸಲು ಕೋರಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು