ಭದ್ರಾವತಿ-ನಾಳೆ ಸಂಜೆವರೆಗೂ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ನಗರ ಉಪವಿಭಾಗ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿರು ವುದರಿಂದ ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ವಿವಿಧೆಡೆ ವಿದ್ಯುತ್‌ ವ್ಯತ್ಯಯ ವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಎಲ್ಲೆಲ್ಲಿ..?

ಹಳೇನಗರ, ರಂಗಪ್ಪ ವೃತ್ತ, ಚನ್ನಗಿರಿ ರಸ್ತೆ, ಸರ್ಕಾರಿ ಆಸ್ಪತ್ರೆ ಪ್ರದೇಶ, ಭೂತನಗುಡಿ, ತರೀಕೆರೆ ರಸ್ತೆ, ಗಾಂಧಿ ವೃತ್ತ ಕೋಡಿಹಳ್ಳಿ, ಇತ್ಯಾದಿ ಪ್ರದೇಶ ಗಳಲ್ಲಿ ವಿದ್ಯುತ್ ಅಡಚಣೆ ಯಾಗಲಿದ್ದು, ಗ್ರಾಹಕರು ಸಹಕರಿಸಲು ಕೋರಿದೆ. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು