ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ನಗರ ಉಪವಿಭಾಗ, ಘಟಕ-4 ರ ಶಾಖಾ ವ್ಯಾಪ್ತಿಯಲ್ಲಿ ನಿರ್ವಹಣಾ ಕಾಮಗಾರಿ ಯನ್ನು ಹಮ್ಮಿಕೊಂಡಿರುವುದರಿಂದ ಮೇ: 5 ರ ನಾಳೆ ಸೋಮವಾರ ಬೆಳಿಗ್ಗೆ 10:30 ರಿಂದ ಸಂಜೆ 5 ಘಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಹೊಸಮನೆ, ಎನ್.ಎಂ.ಸಿ.ರಸ್ತೆ, ಸಂತೆ ಮೈದಾನ, ಚಾನೆಲ್ ಏರಿಯ, ಕೇಶವಪುರ, ಶಿವಾಜಿ ವೃತ್ತ, ತಮ್ಮಣ್ಣ ಕಾಲೋನಿ, ಸುಭಾಷ ನಗರ, ಚನ್ನಗಿರಿ ರಸ್ತೆ, ಕೃ.ಉ.ಮಾ.ಸ.(ಎ.ಪಿ.ಎಮ್.ಸಿ) ಇತ್ಯಾದಿ ಭಾಗಗಳಲ್ಲಿ ಅಡಚಣೆ ಯಾಗಲಿದ್ದು ಗ್ರಾಹಕರು ಸಹಕರಿಸಲು ಕೋರಲಾಗಿದೆ.