ನಾಳೆ ಭದ್ರಾವತಿಯ ಅರ್ಧಭಾಗ ಕರೆಂಟ್ ಇರಲ್ಲ..!ಎಲ್ಲೆಲ್ಲಿ..?

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಶಿವಮೊಗ್ಗದ 220 ಕೆವಿ ಎಮ್.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯದ ಸಲುವಾಗಿ ಮಾರ್ಗ ಮುಕ್ತತೆ ಪಡೆಯಲಾಗುವುದ ರಿಂದ ಭದ್ರಾವತಿಯ ಜೆ.ಪಿ.ಎಸ್. ಕಾಲೋನಿಯಲ್ಲಿರುವ 10/33/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ಹಾಗೂ ಮಾಚೇನಹಳ್ಳಿಯ NO/1 ಕೆವಿ ಕೇಂದ್ರಗಳ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ನಾಳೆ ಭಾನುವಾರ ದಂದು ಬೆಳಗ್ಗೆ 9.30 ರಿಂದ ಸಂಜೆ 3.30 ಘಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ನಗರದ ನ್ಯೂಟೌನ್, ನ್ಯೂ ಕಾಲೋನಿ, ವಿದ್ಯಾ ಮಂದಿರ, ಆಂಜನೇಯ ಅಗ್ರಹಾರ ಆಕಾಶವಾಣಿ, ಕಾಗದನಗರ, ಸುರಗಿತೋಪು ಅನೆಕೊಪ್ಪ, ಉಜ್ಜನೀ ಪುರ,ಬುಳ್ಳಾಪುರ,ಹುಡ್ಕೋಕಾಲೋನಿ, ಬೊಮ್ಮನಕಟ್ಟೆ, ಹೊಸಸಿದ್ದಾಪುರ, ಎನ್.ಟಿ ಬಿ.ಬಡಾವಣೆ, ಸರ್.ಎಂ.ವಿ. ಬಡಾವಣೆ, ಹಳೇಸಿದ್ದಾಪುರ, ಹೊಸೂರು, ತಾಂಡ್ಯ, ಸಂಕ್ಲಿಪುರ, ಹುತ್ತಾ ಕಾಲೋನಿ, ಐ.ಟಿ.ಐ, ಜನ್ನಾಪುರ,ಬಿ.ಹೆಚ್.ರಸ್ತೆ,ಅಪ್ಪ‌ರ್ ಹುತ್ತಾ, ಲೋಯರ್ ಹುತ್ತಾ, ಜಿಂಕ್‌ಲೈನ್, 

ತರೀಕೆರೆ ರಸ್ತೆ, ಸಾದತ್ ಕಾಲೋನಿ, ನೆಹರು ನಗರ, ಸುಣ್ಣದಹಳ್ಳಿ, ಬಸವನಗುಡಿ, ಶಿವನಿ ವೃತ್ತ, ಹಿರಿಯೂರು, ಹೊಸ ನಂಜಾಪುರ, ಸಿದ್ದರಹಳ್ಳಿ, ಗೊಂದಿ, ತಾರೀಕಟ್ಟೆ, ಬಿಳಿಕಿ, ಬಿಳಕಿ ತಾಂಡ, ಹೊಳೆ ಗಂಗೂರು, ಲಕ್ಷ್ಮೀಸಾಗರ (ರಬ್ಬರ್ ಕಾಡು), ಸುಲ್ತಾನ ಮಟ್ಟಿ, ಕಾರೇಹಳ್ಳಿ, ಬಾಳೆ ಮಾರನ ಹಳ್ಳಿ, ಕಂಬದಾಳ್ ಹೊಸೂರು, ಹೊನ್ನಹಟ್ಟಿ ಹೊಸೂರು, ಹುಣಸೇಕಟ್ಟೆ, 

ಕಾಳನಕಟ್ಟಿ, ಹೊಳೆ ನೇರಳೇಕೆರೆ, ಅಂತರಗಂಗೆ, ದೊಣಬಘಟ್ಟ, ತಡಸ, ಚಿಕ್ಕಗೊಪ್ಪೇನಹಳ್ಳಿ, ಬಾರಂದೂರು, ಕಲ್ಲಹಳ್ಳಿ, ಹಾಗಲಮನೆ, ಯರೇಹಳ್ಳಿ, ಮಾವಿನಕೆರೆ, ದೊಡ್ಡರಿ, ಮಜ್ಜಿಗೇನ ಹಳ್ಳಿ, ಪದ್ಮನಹಳ್ಳಿ, ಲಕ್ಷ್ಮಿಪುರ, ಕೆಂಪೇಗೌಡನಗರ, ಬೊಮ್ಮನಹಳ್ಳಿ, ಕುಂಬಾರ ಗುಂಡಿ, ಹಳೇ ಬಾರಂದೂರು, ಹಳ್ಳಕೆರೆ, ಅಪ್ಪಾಜಿ ಬಡಾವಣೆ, ಉಕ್ಕುಂದ, ರತ್ನಾಪುರ, ಕಂಚೇನಳ್ಳಿ, ಗಂಗೂರು, ಬಿಸಿಲುಮನೆ, ದೇವನರಸೀಪುರ, ಶಿವಪುರ, ಅಡ್ಲಘಟ್ಟ, ಅಂಬುದೆಹಳ್ಳಿ, ಅರಳಕೊಪ್ಪ

ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ, ಹೇಡಿಕಟ್ಟೆ, ಹಳೆ ಜೇಡಿಕಟ್ಟೆ, ಡೈರಿ ವೃತ್ತ, ಮಲವಗೊಪ್ಪ, ನಿದಿಗೆ ಕೈಗಾರಿಕಾ ಪ್ರದೇಶ, ಹೊನ್ನವಿದೆ, ಮಜ್ಜಿಗೇನಹಳ್ಳಿ, ಕಲ್ಲಹಳ್ಳಿ ಗ್ರಾ.ಪಂ.ವ್ಯಾಪ್ತಿ, ಶಿವರಾಮ ನಗರ, ವಿಶ್ವೇಶ್ವರಯ್ಯನಗರ, ಜೇಡಿಕಟ್ಟಿ ಹೊಸೂರು, ಜಯಂತಿ ಗ್ರಾಮ, ವೀರಾಪುರ, ಹುಲಿ ರಾಮನಕೊಪ್ಪ, ಹಾಗಲಮನೆ, ಸಂಕ್ಲಿಮರ, ಸಿರಿಯೂರು. ಸಿರಿಯೂರು ತಾಂಡ್ಯ, ಸಿರಿಯೂರು ಕ್ಯಾಂಪ್, ವೀರಾಪುರ, ಮತಿಘಟ್ಟ, ಹಾತಿಕಟ್ಟಿ ಸುತ್ತ ಮುತ್ತಲ ಪ್ರದೇಶಗಳಲ್ಲಿ ಅಡಚಣೆಯಾಗಲಿದೆ. ಗ್ರಾಹಕರು ಸಹಕರಿಸಲು ಕೋರಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು