ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ತಾಲ್ಲೂಕಿನಾದ್ಯಂತ ವ್ಯಾಪಾಕವಾಗಿ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿ ಯಿಂದ ತಾಲ್ಲೂಕಿನ ಎಲ್ಲಾ ಅಂಗನ ವಾಡಿ ಕೇಂದ್ರಗಳು, ಪ್ರಾಥಮಿಕ & ಪ್ರೌಢ ಶಾಲೆಗಳಿಗೆ ಇಂದು ರಜೆ ಘೋಷಿಸಿದೆ.
ರಜಾ ಅವಧಿಯಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನದಲ್ಲಿ ಸರಿಹೊಂದಿಸಿ ಕೊಳ್ಳಲು ಸಂಬಂಧಿತ ಶಾಲಾ ಮುಖ್ಯಸ್ಥರುಗಳಿಗೆ ತಹಶೀಲ್ದಾರ್ ಮತ್ತು ತಾಲ್ಲೂಕು ದಂಡಾಧಿಕಾರಿಗಳು ಅದೇಶಿಸಿದ್ದಾರೆ.