ಭದ್ರಾವತಿ-ನಾಳೆ ಶಾಲಾ: ಕಾಲೇಜುಗಳಿಗೆ ರಜಾ ಘೋಷಣೆ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ತಾಲ್ಲೂಕಿನಾದ್ಯಂತ ವ್ಯಾಪಕವಾಗಿ ಸುರಿಯುತ್ತಿರುವ ಬಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ತಾಲ್ಲೂಕಿನ ಎಲ್ಲಾ ಅಂಗನವಾಡಿ,ಪ್ರಾಥಮಿಕ & ಪ್ರೌಢ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಶನಿವಾರ ರಜೆ ಘೋಷಿಸಿದೆ.

ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನದಲ್ಲಿ ಸರಿಹೊಂದಿಸಿಕೊಳ್ಳಲು ಸಂಬಂಧಿತ ಶಾಲಾ ಮುಖ್ಯಸ್ಥರುಗಳಿಗೆ ತಹಶೀಲ್ದಾರ್ ಮತ್ತು ತಾಲ್ಲೂಕು ದಂಡಾಧಿಕಾರಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು