ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಸೆ. 02 ರಂದು ಸಂಜೆ 6.51 ರಿಂದ 7.30ರವರೆಗೆ ‘ಹಲೋ ಆಕಾಶವಾಣಿ” ನೇರ ಫೋನ್ ಇನ್ ಕಾರ್ಯಕ್ರಮ ಆಕಾಶವಾಣಿ ಭದ್ರಾವತಿಯಿಂದ ಪ್ರಸಾರವಾಗಲಿದೆ.
ಅಡಕೆ ಬೆಳೆಯಲ್ಲಿ ಸಮಗ್ರ ಪೋಷ ಕಾಂಶಗಳ ನಿರ್ವಹಣೆ ಕುರಿತು ಸಂಪನ್ಮೂಲ ವ್ಯಕ್ತಿ ನರಸಿಂಹರಾಜಪುರ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ರೋಹಿತ್ ಎಮ್. ಜಿ ಅವರು ಫೋನ್ ಇನ್ ನೇರ ಪ್ರಸಾರದಲ್ಲಿ ಮಾಹಿತಿ ನೀಡುತ್ತಾರೆ.
ಫೋನ್ ಮಾಡಲು ದೂರವಾಣಿ ಸಂಖ್ಯೆ: 08282-270282, 270283 ವಾಟ್ಸಪ್ ಮೆಸೆಜ್ ಮಾಡಲು ದೂರವಾಣಿ ಸಂಖ್ಯೆ: 9481572600
Tags
ಭದ್ರಾವತಿ ಆಕಾಶವಾಣಿ