ವಿಜಯ ಸಂಘರ್ಷ ನ್ಯೂಸ್
ಶಿವಮೊಗ್ಗ ನೆಹರು ಕ್ರೀಡಾಂಗಣ ದಲ್ಲಿ ನಡೆದ 12 ನೇ ಕರ್ನಾಟಕ ರಾಜ್ಯ kudo
ಕರಾಟೆ ಚಾಂಪಿಯನ್ ಶಿಪ್ ಸ್ಪರ್ಧೆ ಯಲ್ಲಿ ನಗರದ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರೀತದ ವಿಶ್ವೇಶ್ವರಾಯ ವಿದ್ಯಾಸಂಸ್ಥೆ ಆಂಗ್ಲ ಪ್ರೌಢಶಾಲೆಯ ವಿದ್ಯಾರ್ಥಿನಿ ಕು: ಚಂದನ 46 ಕೆ.ಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.
ಇವರಿಗೆ ವಿದ್ಯಾ ಸಂಸ್ಥೆಯ ಆಡಳಿತ ಅಧಿಕಾರಿ ಡಾ: ಎಸ್.ಪಿ.ರಾಕೇಶ್, ದೈಹಿಕ ಶಿಕ್ಷಣ ನಿರ್ದೇಶಕ ಶಿವಲಿಂಗೇಗೌಡ ಸೇರಿದಂತೆ ಎಲ್ಲಾ ವಿಭಾಗದ ಮುಖ್ಯಸ್ಥರು ಗಳು ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿರುತ್ತಾರೆ.