ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಮೆಸ್ಕಾಂ ನಗರ ಉಪ ವಿಭಾಗದ ವ್ಯಾಪ್ತಿಯಲ್ಲಿ ಲಿಂಕ್ ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರ ಪ್ರಯುಕ್ತ ಮಾರ್ಗ ಮುಕ್ತತೆ ಪಡೆಯಲಾ ಗುವುದರಿಂದ ಜೆ.ಪಿ.ಎಸ್.ಕಾಲೋನಿ ಯಲ್ಲಿ ರುವ 110/33/ 11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಗೆ ಒಳವಡುವ ಪ್ರದೇಶಗಳಲ್ಲಿ ಶುಕ್ರವಾರ ಬೆಳಿಗ್ಗೆ 10 ಘಂಟೆಯಿಂದ ಸಂಜೆ 7 ಘಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ನ್ಯೂಟೌನ್,ನ್ಯೂ ಕಾಲೋನಿ, ವಿದ್ಯಾ ಮಂದಿರ, ಆಂಜನೇಯ ಅಗ್ರಹಾರ ಆಕಾಶವಾಣಿ, ಕಾಗದನಗರ, ಸುರಗಿ ತೋಪು, ಆನೆಕೊಪ್ಪ, ಉಜ್ಜನೀಪುರ, ಬುಳ್ಳಾಪುರ, ಹುಡ್ಕೋ ಕಾಲೋನಿ, ಬೊಮ್ಮನಕಟ್ಟೆ, ಹೊಸಸಿದ್ದಾಪುರ, ಸಂಪಿಗೆ ಶೆಟ್ಟಿ ಬಡಾವಣಿ, ಎನ್.ಟಿ.ಬಿ. ಬಡಾವಣೆ, ಸರ್.ಎಂ.ವಿ. ಬಡಾವಣೆ, ಹಳೇಸಿದ್ದಾಪುರ, ಹೊಸೂರು, ತಾಂಡ್ಯ, ಸಂಕ್ಲಿಪುರ, ಹುತ್ತಾ ಕಾಲೋನಿ. ಐ.ಟಿ.ಐ, ಜನ್ನಾಪುರ,
ಬಿ.ಹೆಚ್.ರಸ್ತೆ, ಅಪ್ಪರ್ ಹುತ್ತಾ, ಲೋಯರ್ ಹುತ್ತಾ, ಜಿಂಕ್‌ಲೈನ್, ತರೀಕೆರೆ ರಸ್ತೆ, ಸಾದತ್ ಕಾಲೋನಿ, ನೆಹರು ನಗರ, ಸುಣ್ಣದಹಳ್ಳಿ, ಬಸವ ನಗುಡಿ. ಶಿವನಿ ವೃತ್ತ. ಹಿರಿಯೂರು, ಹೊಸ ನಂಜಾಪುರ, ಸಿದ್ದರಹಳ್ಳಿ, ಗೊಂದಿ, ತಾರೀಕಟ್ಟೆ, ಬಿಳಿಕಿ, ಬಿಳಕಿ ತಾಂಡ, ಹೊಳೆ ಗಂಗೂರು. ಲಕ್ಷ್ಮಿಸಾಗರ (ರಬ್ಬರ್ ಕಾಡು), ಸುಲ್ತಾನಮಟ್ಟಿ ಕಾರೇಹಳ್ಳಿ, ಬಾಳೆ ಮಾರನಹಳ್ಳಿ, ಕಂಬದಾಳ್ ಹೊಸೂರು, ಹೊನ್ನಹಟ್ಟಿ ಹೊಸೂರು, ಹುಣಸೇಕಟ್ಟಿ.
ಕಾಳನಕಟ್ಟೆ, ಹೊಳೆ ನೇರಳೇಕೆರೆ, ಅಂತರಗಂಗೆ, ದೊಣಬ ಘಟ್ಟ, ತಡಸ, ಚಿಕ್ಕಗೊಪ್ಪೇನಹಳ್ಳಿ, ಬಾರಂದೂರು, ಕಲ್ಲಹಳ್ಳಿ, ಹಾಗಲಮನೆ, ಯರೇಹಳ್ಳಿ, ಮಾವಿನಕೆರೆ, ದೊಡ್ಡರಿ, ಮಜ್ಜಿಗೇನ ಹಳ್ಳಿ, ಪದ್ಮನಹಳ್ಳಿ, ಲಕ್ಷ್ಮಿಪುರ, ಕೆಂಪೇಗೌಡನಗರ, ಬೊಮ್ಮನಹಳ್ಳಿ, ಕುಂಬಾರಗುಂಡಿ, ಹಳೇ ಬಾರಂದೂರು, ಹಳ್ಳಿಕೆರೆ, ಅಪ್ಪಾಜಿ ಬಡಾವಣೆ,
ಉಕ್ಕುಂದ, ರತ್ನಾಪುರ, ಕೆಂಚೇನಳ್ಳಿ, ಗಂಗೂರು, ಬಿಸಿಲುಮನೆ, ದೇವನರ ಸೀಪುರ, ಶಿವಪುರ, ಹಡ್ಲಘಟ್ಟ, ಅಂಬುದಹಳ್ಳಿ, ಅರಳಿಕೊಪ್ಪ ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆಯಾಗಲಿದ್ದು ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೊರಿದ್ದಾರೆ.