ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ನಗರದ ಕೆ ಎಸ್ ಆರ್ ಟಿ ಸಿ ಬಸ್ ಸ್ಟ್ಯಾಂಡ್ ಮುಂಭಾಗದ ನಂದಿನಿ ಹೋಟೆಲ್ ಸಭಾಂಗಣದಲ್ಲಿ ಸೆ: 15 ರ ಸೋಮವಾರ ಸಂಜೆ 4 ಗಂಟೆಗೆ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣ ಗೌಡರ) ಬಣದ ನೂತನ ಮಹಿಳಾ ತಾಲೂಕು ಅಧ್ಯಕ್ಷರ ಆಯ್ಕೆ ಮತ್ತು ಪದಾಧಿಕಾರಿಗಳ ಸೇರ್ಪಡೆ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗಿದೆ ಎಂದು ವೇದಿಕೆಯ ಜಿಲ್ಲಾಧ್ಯಕ್ಷೆ ಡಾ.ಜ್ಯೋತಿ ಸೋಮಶೇಖರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮಹಿಳಾ ಪದಾಧಿಕಾರಿಗಳು ಕಾರ್ಯ ಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಹಾಜ ರಾಗುವಂತೆ ಮನವಿ ಮಾಡಿದ್ದಾರೆ.