ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿ ಡಿ.ಕೆ. ಶಿವ ಕುಮಾರ್ ಸೆ.12 ರ ನಾಳೆ ಮಧ್ಯಾಹ್ನ. 1.30ಕ್ಕೆ ಭದ್ರಾ ಜಲಾಶ ಯಕ್ಕೆ ಬಾಗಿನ ಅರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳ ಲಿದ್ದಾರೆ. ಹಾಗೂ ನೂತನವಾಗಿ ನಿರ್ಮಿಸಿರುವ ಪರಿವೀಕ್ಷಣಾ ಮಂದಿರದ ಉದ್ಘಾಟನೆ ಕಾರ್ಯಕ್ರಮ ದಲ್ಲಿ ಭಾಗವಹಿಸಲಿದ್ದಾರೆ.
ಮ.3.30ಕ್ಕೆ ವಾಪಾಸ್ಸು ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಉಪಮುಖ್ಯ ಮಂತ್ರಿ ಗಳ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.