ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ನಗರ ಉಪವಿಭಾಗ ಬಿ.ಹೆಚ್. ರಸ್ತೆಯಲ್ಲಿ ಹೊಸದಾಗಿ 11 ಕೆ.ವಿ.ಮಾರ್ಗ ರಚಿಸುವ ಕಾಮಗಾರಿ ಹಮ್ಮಿಕೊಂಡಿರುವುದ ರಿಂದ ಮೆಸ್ಕಾಂ ಘಟಕ-5 ರ ಶಾಖಾ ವ್ಯಾಪ್ತಿಯ ಈ ಕೆಳಕಂಡ ಪ್ರದೇಶಗಳಲ್ಲಿ ಅ : 12 ರ ಭಾನುವಾರ ಬೆಳಿಗ್ಗೆ 10:00 ಘಂಟೆ ಯಿಂದ ಸಂಜೆ 06.00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಎಲ್ಲೆಲ್ಲಿ:-
ಶಿವರಾಮನಗರ, ವಿಶ್ವೇಶ್ವರಯ್ಯ ನಗರ, ಜೇಡಿಕಟ್ಟೆ, ಜೇಡಿಕಟ್ಟೆ ಹೊಸೂರು, ಸಿರಿಯೂರು, ವೀರಾಪುರ, ಕಲ್ಲಹಳ್ಳಿ, ಸಂಕ್ಲೀಮರ, ಹಾಗಲಮನೆ, ಹುಲಿ ರಾಮನ ಕೊಪ್ಪ ಸಿರಿಯೂರು ತಾಂಡ, ಸಿರಿಯೂರು ಕ್ಯಾಂಪ್ ಸುತ್ತ ಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ ಯಾಗಲಿದ್ದು ಗ್ರಾಹಕರು ಸಹಕರಿಸು ವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೊರಿದ್ದಾರೆ.