ಭದ್ರಾವತಿ-ಟಿಎಪಿಸಿಎಂಎಸ್ ಅಧ್ಯಕ್ಷರಾಗಿ ಲೋಕೇಶಪ್ಪ 2ನೇ ಬಾರಿಗೆ ಆಯ್ಕೆ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ತಾಲ್ಲೂಕು ವ್ಯವಸಾ ಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ತಳ್ಳಿಕಟ್ಟೆ ಎಚ್.ಲೋಕೇಶಪ್ಪ 2ನೇ ಬಾರಿಗೆ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಬಾರಂದೂರು ಕ್ಷೇತ್ರದ ಡಿ.ಶಿವಶಂಕರ್ ಆಯ್ಕೆಯಾಗಿ ದ್ದಾರೆ. ನಿರ್ದೇಶಕರಾದ ಬಿ.ಕೆ. ಶಿವಕುಮಾರ್, ಜಯನಗರ ಕ್ಷೇತ್ರದ ರವೀಂದ್ರನಾಯ್ಡು, ಕೆಂಚೇನಹಳ್ಳಿ ಕ್ಷೇತ್ರದ ಸುರೇಶ್, ನಗರ ಕ್ಷೇತ್ರದ ಬಿ.ಟಿ.ನಾಗರಾಜ್, ಮಾರಶೆಟ್ಟಿಹಳ್ಳಿ ಕ್ಷೇತ್ರದ ಕೆ. ಶ್ರೀನಿವಾಸ್, ಅಗಸನಹಳ್ಳಿ ಕ್ಷೇತ್ರದ ಕೃಷ್ಣಪ್ಪ, ಕೊಮಾರನಹಳ್ಳಿ ಕ್ಷೇತ್ರದ ಸತ್ಯನಾರಾಯಣರಾವ್, ತಡಸ ಕ್ಷೇತ್ರದ ಖಲೀಂ ಉಲ್ಲಾ, ತಳ್ಳಿಕಟ್ಟೆ ಕ್ಷೇತ್ರದ ಓ.ಎನ್ ರತ್ನಮ್ಮ ಹಾಗು ವಿನೋದಬಾಯಿ ಉಪಸ್ಥಿತರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು