ಭದ್ರಾವತಿ-ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ:ಆರೋಪಿಗೆ 20 ವರ್ಷ ಕಾರಾಗೃಹ

ವಿಜಯ ಸಂಘರ್ಷ ನ್ಯೂಸ್ 

ಭದ್ರಾವತಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 30 ವರ್ಷದ ವ್ಯಕ್ತಿಗೆ FTSC-1 ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ.

2022ರಲ್ಲಿ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಕುರಿತು ಅಂದಿನ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು.ಪ್ರಕರಣದ ಕುರಿತು ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಆರೋಪಿತನ ವಿರುದ್ಧ ಆರೋಪ‌ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ರಾದ ನಿಂಗನಗೌಡ ಪಾಟೀಲ್ ಅವರು ಆರೋಪಿಗೆ 20 ವರ್ಷ ಕಠಿಣ ಭದ್ರಾವತಿ: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 30 ವರ್ಷದ ವ್ಯಕ್ತಿಗೆ FTSC-1 ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ.

2022ರಲ್ಲಿ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯದ ಕುರಿತು ಅಂದಿನ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಪ್ರಕರಣದ ಕುರಿತು ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಆರೋಪಿತನ ವಿರುದ್ಧ ಆರೋಪ‌ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ನಿಂಗನಗೌಡ ಪಾಟೀಲ್ ಅವರು ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 65 ಸಾವಿರ ರೂ. ದಂಡವನ್ನು ವಿಧಿಸಿದೆ. ಅಲ್ಲದೆ ನೊಂದ ಬಾಲಕಿಗೆ ಸರ್ಕಾರವು 4.50 ಲಕ್ಷ ರೂ. ನೀಡುವಂತೆ ಅದೇಶಿಸಿದ್ದಾರೆ.

ಸರ್ಕಾರದ ಪರವಾಗಿ ಶ್ರೀಧರ್​ ವಾದ ಮಂಡಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು