ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ತಾಲ್ಲೂಕು ಮಟ್ಟದಲ್ಲಿ ಮಕ್ಕಳ ದಾಖಲಾತಿ, ಹಾಜರಾತಿ, ಕಲಿಕೆ, ಮಾನವ ಸಂಪನ್ಮೂಲದ ಸಮರ್ಪಕ ಬಳಕೆ, ಇತ್ಯಾದಿ ಅಂಶಗಳ ಕುರಿತಾಗಿ ಶಿಕ್ಷಣ ಕ್ಷೇತ್ರ ಸುಧಾರಣೆ ಮಾಡುವ ತಾಲ್ಲೂಕು ಕೇಂದ್ರವು ಒಳಪಡುವ ಕ್ಷೇತ್ರಕ್ಕೆ ಶಾಲಾ ಶಿಕ್ಷಣ ಸುಧಾರಣಾ ಸಮಿತಿಯ ಸದಸ್ಯರುಗಳನ್ನು ಸರ್ಕಾರ ನಾಮ ನಿರ್ದೇಶನ ಮಾಡಿ ಆದೇಶಿಸಿದೆ.
ಕೆ.ಆರ್.ಐ.ಡಿ.ಎಲ್. ಅಧ್ಯಕ್ಷರು ಹಾಗೂ ಶಾಸಕರಾದ ಬಿ.ಕೆ.ಸಂಗಮೇಶ್ವರ್ ರವರ
ಅಧ್ಯಕ್ಷತೆಯಲ್ಲಿ ಶಿಕ್ಷಣ ಸುಧಾರಣ ಸಮಿತಿಯ ನೂತನ ಸದಸ್ಯರಾದ ಕೆ.ಮಂಜುನಾಥ್ ರವರಿಗೆ ಹಾಗೂ ಇನ್ನಿತರ ಅಧ್ಯಕ್ಷರು, ಸದಸ್ಯರುಗಳಿಗೆ ನಗರಸಭಾ ಸದಸ್ಯ ಸಂತೋಷ್ ಕುಮಾರ್ ಶುಭಹಾರೈಸಿದ್ದಾರೆ.
Tags
ಭದ್ರಾವತಿ ಶುಭಹಾರೈಕೆ