ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ರಾಷ್ಟ್ರೀಯ ಪಲ್ಸ್ ಪೋಲಿಯೋ ಅಂಗವಾಗಿ ಡಿ:21 ರಿಂದ 24 ರವರಿಗೆ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲ್ಲಿದೆ.
ತಾಲ್ಲೂಕಿನಲ್ಲಿ 5 ವರ್ಷದೊಳಗಿನ 26594 ಮಕ್ಕಳಿಗೆ 183 ಬೂತ್‌ಗಳಲ್ಲಿ ಡಿ:21 ರ ಭಾನುವಾರ ಬೆಳಿಗ್ಗೆ 8 ಗಂಟೆ ಯಿoದ ಸಂಜೆ 5 ರವರೆಗೆ ನಡೆಯಲಿದೆ.
ಸಾರ್ವಜನಿಕರು ಸದುಪಯೋಗ ಪಡೆದುಕೊಂಡು ಕಾರ್ಯಕ್ರಮ ಯಶಸ್ವಿಗೊಳಿಸಲು ತಾಲೂಕು ವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.