ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಚಿಕ್ಕಬಳ್ಳಾಪುರದಲ್ಲಿ ಹಮ್ಮಿಕೊಳ್ಳ ಲಾಗಿದ್ದ ವಿಜ್ಞಾನೋತ್ಸವ-2025 ನಗರದ ಎಸ್ ಎ ವಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಅರ್ಪಿತಾ ವಿ. ಪೂಜಾರಿ ಹಾಗೂ ನೀರಜ್ ಇವರು ಗಳು "ಸೈನ್ಸ್ ಮಾಡಲ್ ಎಕ್ಸಿಮಿಷನ್" ಪ್ರದರ್ಶನದಲ್ಲಿ ತೃತೀಯ ಸ್ಥಾನ ಪಡೆದು ಕೀರ್ತಿತಂದಿದ್ದಾರೆ.
ಇವರ ಸಾಧನೆಗೆ ಶಾಲಾ ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿಗಳ ಪೋಷಕರು ಅಭಿನಂದಿಸಿದ್ದಾರೆ.