ಭದ್ರಾವತಿ-ಡಾ:ಜ್ಯೋತಿ ಸೋಮಶೇಖರ್ ರವರಿಗೆ ಸರ್.ಎಂ.ವಿ ಸದ್ಭಾವನ ರಾಷ್ಟ್ರಪ್ರಶಸ್ತಿ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ನಗರದ ಸುರಕ್ಷಾ ಜೀವನ ಸೇವಾ ಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆಯ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಡಾ:ಜ್ಯೋತಿ ಸೋಮಶೇಖರ್ ರವರ ಸಮಾಜ ಮುಖಿ ಸೇವಾ ಕಾರ್ಯ ಗಳನ್ನು ಗುರುತಿಸಿ ಬೆಂಗಳೂರಿನ ಹಸಿರೆ ಉಸಿರು ಸೇವಾ ಟ್ರಸ್ಟ್ ವತಿಯಿಂದ ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಸದ್ಭಾವನ ರಾಷ್ಟ್ರಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಹಸಿರೆ ಉಸಿರು ಸೇವಾ ಟ್ರಸ್ಟ್ ಪದಾಧಿಕಾರಿಗಳು ಸೇರಿದಂತೆ ಕನ್ನಡ ಅಭಿಮಾನಿಗಳು ಭಾಗವಹಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು