ಕಾನೂನು ಮಾಹಿತಿ ಹಕ್ಕು ವಿಭಾಗದ ಕಾರ್ಯದರ್ಶಿ ಯಾಗಿ ಎಸ್.ಕೃಷ್ಣ ನೇಮಕ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಎಐಸಿಸಿ ಕಾನೂನು ಮಾನವ ಹಕ್ಕುಗಳು ಮತ್ತು ಮಾಹಿತಿ ಹಕ್ಕುವಿಭಾಗದ ಅಧ್ಯಕ್ಷ ಡಾ: ಅಭಿಷೇಕ್ ಮನು ಸಿಂಘಿ ಯವರ ಆದೇಶದ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರ ಅನುಮೋದನೆಯೊಂದಿಗೆ ಶಾಸಕ ಬಿ.ಕೆ.ಸಂಗಮೇಶ್ ರವರ ಶೀಫಾರಸ್ಸಿನ ಮೇರೆಗೆ ನ್ಯಾಯವಾದಿ ಎಸ್.ಕೃಷ್ಣ ರವರನ್ನು ರಾಜ್ಯ ಕಾರ್ಯದರ್ಶಿ ಯನ್ನಾಗಿ ನೇಮಕ ಮಾಡಲಾಗಿದೆ.

ನೂತನ ಜವಾಬ್ದಾರಿಯನ್ನು ನಿಷ್ಠೆ ಯಿಂದ ನಿಭಾಯಿಸಿ ಪಕ್ಷ ಸಂಘಟನೆ ಯಲ್ಲಿ ತೊಡಗಿಸಿಕೊಳ್ಳುವಂತೆ ಆದೇಶ ಪ್ರತಿಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು