ಭದ್ರಾವತಿ-ತೆನೆ ಇಳಿಸಿ"ಕೈ" ಹಿಡಿದ ನಗರಸಭಾ ಮಾಜಿ ಸದಸ್ಯ ಕರಿಯಪ್ಪ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ನಗರಸಭಾ ಮಾಜಿ ಸದಸ್ಯರು ಜೆಡಿಎಸ್ ಪಕ್ಷದ ಮುಖಂಡರು,ಕುರುಬರ ಸಂಘದ ಮಾಜಿ ಅಧ್ಯಕ್ಷರು ಕರಿಯಪ್ಪ (ಕಬ್ಬಡಿ) ಇವರು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಸ್ವಯಂ ಪ್ರೇರಿತ ರಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರು ತ್ತಾರೆ ಎಂದು ಶಾಸಕ ಬಿ.ಕೆ.ಸಂಗಮೇಶ್ವರ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನೂತನವಾಗಿ ಪಕ್ಷಕ್ಕೆ ಸೇರ್ಪಡೆ ಗೊಂಡ ಕರಿಯಪ್ಪ ರವರಿಗೆ ಶಾಸಕರು ಅಭಿನಂದನೆ ಸಲ್ಲಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು