ಭದ್ರಾವತಿ- ಮೆಸ್ಕಾಂ ಜನಸಂಪರ್ಕ ಸಭೆ ನಾಳೆ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ನಗರ ಮೆಸ್ಕಾಂ ಉಪ ವಿಭಾಗದ ಕಚೇರಿಯಲ್ಲಿ ಜ:8 ರ ನಾಳೆ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ರವರೆಗೆ ಜನಸಂಪರ್ಕ ಸಭೆ ಏರ್ಪಡಿಸಲಾಗಿದ್ದು, ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು