ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ,ತಾಲೂಕು ಆಡಳಿತ, ನಗರಸಭೆ, ತಾಲೂಕು ಪಂಚಾಯತ್, ಶಿಕ್ಷಣ ಇಲಾಖೆ ಮತ್ತು ಇತರೆ ಸರ್ಕಾರಿ ಇಲಾಖೆಗಳು,ಹಾಗೂ ಇತರೆ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯ ದಲ್ಲಿ ಸೋಮವಾರ ಕನಕ ಮಂಟಪ ಮೈದಾನದಲ್ಲಿ 77 ನೇ ಗಣರಾಜ್ಯೋತ್ಸವ ನೆರವೇರಿತು.
ನಗರದ ನ್ಯೂಟೌನ್ ಪೊಲೀಸ್ ಠಾಣೆಯ ಬರಹಗಾರರು ಮಹಿಳಾ ಹೆಡ್ ಕಾನ್ಸ್ ಟಬಲ್ ದೇವಿ ಯವರಿಗೆ ತಾಲೂಕು ಆಡಳಿತ ವತಿಯಿಂದ ಗೌರವ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಹಲವ ರನ್ನು ಸನ್ಮಾನಿಸಿ ಗೌರವಿಸಲಾಯಿತು.
Tags
ಭದ್ರಾವತಿ ವರದಿ