ಭದ್ರಾವತಿ-ಛಾಯಾಗ್ರಾಹಕರ ಸಂಘಕ್ಕೆ ನಿವೇಶನ ಮಂಜೂರು

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ನಗರದ ಸಂತೆ ಮೈದಾನ ದಲ್ಲಿ ತಾಲೂಕು ಛಾಯಾಗ್ರಾಹಕರ ಸಂಘದ ನಿವೇಶನಕ್ಕೆ ಶಾಸಕ ಬಿ.ಕೆ.ಸಂಗಮೇಶ್ವರ ಗುದ್ದಲಿ ಪೂಜೆಯನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಗ್ಯಾರೆಂಟಿ ಸಮಿತಿ ಅಧ್ಯಕ್ಷ ಬಿ.ಎಸ್ ಗಣೇಶ್,ನಗರಸಭೆ ಸದಸ್ಯರಾದ ಮಂಜುನಾಥ್, ಸುದೀಪ್, ಛಾಯಾಗ್ರಾಹಕರ ಸಂಘದ ಜಿಲ್ಲಾಧ್ಯಕ್ಷ ಕೆ.ಟಿ.ಶ್ರೀನಿವಾಸ, ತಾಲೂಕು ಅಧ್ಯಕ್ಷ ಎಚ್ .ಶ್ರೀನಿವಾಸ, ಛಾಯಾಗ್ರಾಹಕರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅರುಣ್ ಸಂಘದ ರಾಮಕೃಷ್ಣ, ಶೇಖರ್, ಜೆ ಬಿ ಎನ್ ಸುರೇಶ್, ಸಂಜೀವ ರಾವ್ ಸಿಂದ್ಯ, ಲೂಯಿಸ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು