ಭದ್ರಾವತಿ-ಎಂ.ಬಿ.ಧರಣೇಂದ್ರ ಗೌಡ ನಿಧನ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಮೈಸೂರು ಕಾಗದ ಕಾರ್ಖಾನೆಯ ನಿವೃತ್ತ ಉದ್ಯೋಗಿ ಎಂ.ಬಿ.ಧರಣೇಂದ್ರ ಗೌಡ (67) ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಮಂಗಳ ವಾರ ನಿಧನಹೊಂದಿದರು. 

ಮೃತರು ಪತ್ನಿ ಒಂದು ಗಂಡು ಒಂದು ಹೆಣ್ಣು ಹಾಗೂ ಅಪಾರ ಬಂಧುಗಳನ್ನು ಬಿಟ್ಟು ಅಗಲಿದ್ದಾರೆ. 

ಬುಧವಾರ ಭದ್ರಾವತಿಯ ಸಿದ್ದಾಪುರದ ಅವರ ಸ್ವಗೃಹದಲ್ಲಿ ಅಂತಿಮ ದರ್ಶನದ ಸಿದ್ದಾಪುರದ ರುದ್ರ ಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು