ಕಲಾವಿದ ಜಿ.ರವಿಕುಮಾರ್ ರವರಿಗೆ "ಕರ್ನಾಟಕ ಕಲಾ ರತ್ನ" ರಾಜ್ಯ ಪ್ರಶಸ್ತಿ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ರಂಗಭೂಮಿ ಕಲಾವಿದರು ಮತ್ತು ಸಿನಿ ಕಲಾವಿದರ ಅತ್ಯುತ್ತಮ ಸಾಧನೆ ಪರಿಗಣಿಸಿ ಬೆಂಗಳೂರಿನ ಒರಿಯಂಟಲ್ ಫೌಂಡೇಶನ್,ಕನ್ನಡ ಮತ್ತು ಸಂಸ್ಕೃತ ಇಲಾಖೆ, ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತಾಶ್ರ ಯದಲ್ಲಿ ಏರ್ಪಡಿಸಲಾಗಿದ್ದ  ರಂಗಭೂಮಿ ಕಲಾವಿದರು ಮತ್ತು ಸಿನಿ ಕಲಾವಿದರ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದನ್ನು ಪರಿಗಣಿಸಿ
 ಭದ್ರಾವತಿಯ ಕಲಾವಿದ ಜಿ.ರವಿ ಕುಮಾರ್ ಇವರಿಗೆ ಟ್ರಸ್ಟ್ ರವರಿಂದ "ಕರ್ನಾಟಕ ಕಲಾ ರತ್ನ" ರಾಜ್ಯ ಪ್ರಶಸ್ತಿ ಲಭಿಸಿದೆ.

ಇವರು ಮುಂದಿನ ದಿನಮಾನಗಳಲ್ಲಿ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿ ಸಮಾಜಕ್ಕೆ ಹೆಚ್ಚಿನ ಕೊಡುಗೆ ನೀಡಲಿ ಎಂಬ ಹಾರೈಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು