ಭದ್ರಾವತಿ-ನಾಳೆ ಬೆಳಿಗ್ಗೆಯಿಂದ ಸಂಜೆವರೆಗೂ ಕರೆಂಟ್ ಇರಲ್ಲ..!

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಶಿವಮೊಗ್ಗದ 220 ಕೆವಿ ಎಮ್.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯದ ಸಲುವಾಗಿ ಮಾರ್ಗ ಮುಕ್ತತೆ ಪಡೆಯಲಾಗುವುದ ರಿಂದ ನಗರದ ಜೆ.ಪಿ.ಎಸ್ ಕಾಲೋನಿ ಯಲ್ಲಿರುವ 110/33/11 ಕೆವಿ ವಿದ್ಯುತ್‌ ವಿತರಣಾ ಕೇಂದ್ರ ಹಾಗೂ ಮಾಚೇನ ಹಳ್ಳಿಯ 110/33 ಕೆವಿ ಕೇಂದ್ರಗಳ ವ್ಯಾಪ್ತಿಗೆ ಒಳಪಡುವ ಈ ಕೆಳಕಂಡ ಪ್ರದೇಶಗಳಲ್ಲಿ ಫೆ: 12 ರ ಗುರುವಾರ ದಂದು ಬೆಳಗ್ಗೆ 9.30 ಘಂಟೆ ಯಿಂದ ಸಂಜೆ 06.00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಎಲ್ಲೆಲ್ಲಿ:-

ಅನೆಕೊಪ್ಪ, ಉಜ್ಜನೀಪುರ, ಬುಳ್ಳಾಪುರ, ಹುಡ್ಕೋ ಕಾಲೋನಿ, ಬೊಮ್ಮನಕಟ್ಟೆ, ಹೊಸಸಿದ್ದಾಪುರ, ಸಂಪಿಗೆಶೆಟ್ಟಿ ಬಡಾವಣೆ, ಎನ್ ಟಿ.ಬಿ. ಬಡಾವಣೆ,ನ್ಯೂಟೌನ್,ನ್ಯೂ ಕಾಲೋನಿ, ವಿದ್ಯಾ ಮಂದಿರ, ಅಂಜನೇಯಅಗ್ರಹಾರ, ಆಕಾಶವಾಣಿ. ಕಾಗದನಗರ, ಸುರಗಿತೋಪು, ಸರ್ ಎಂ.ವಿ.ಬಡಾವಣೆ, ಹಳೇಸಿದ್ದಾಪುರ, ಹೊಸೂರು, ತಾಂಡ್ಯ, ಸಂಕ್ಲಿಪುರ, ಹುತ್ತಾ ಕಾಲೋನಿ,ಐ.ಟಿ.ಐ. ಜನ್ನಾಪುರ, ಬಿ.ಹೆಚ್.ರಸ್ತೆ, ಅಪರ್ ಹುತ್ತಾ, ಲೋಯರ್ ಹುತ್ತಾ, ಜಿಂಕ್ ಲೈನ್, ತರೀಕೆರೆ ರಸ್ತೆ, ಸಾದತ್ ಕಾಲೋನಿ, ನೆಹರು ನಗರ, ಸುಣ್ಣದ ಹಳ್ಳಿ, ಬಸವನಗುಡಿ, ಶಿವನಿ ವೃತ್ತ. ಹಿರಿಯೂರು, ಹೊಸ ನಂಜಾಪುರ, ಸಿದ್ದರಹಳ್ಳಿ, ಗೊಂದಿ, ತಾರೀಕಟ್ಟಿ, ಬಳಿಕಿ, ಬಿಳಕಿ ತಾಂಡ, ಹೊಳೆ ಗಂಗೂರು, ಲಕ್ಷ್ಮೀಸಾಗರ (ರಬ್ಬರ್ ಕಾಡು). ಸುಲ್ತಾನ ಮಟ್ಟಿ, ಕಾರೇಹಳ್ಳಿ, ಬಾಳೆ ಮಾರನಹಳ್ಳಿ, ಕಂಬದಾಳ್ ಹೊಸೂರು, ಹೊನ್ನೆಹಟ್ಟಿ ಹೊಸೂರು, ಹುಣಸೇಕಟ್ಟೆ ಕಾಳನಕಟ್ಟೆ, ಹೊಳೆ ನೇರಳೇಕೆರೆ, ಅಂತರಗಂಗೆ, ದೊಣಬ ಘಟ್ಟ, ತಡಸ, ಚಿಕ್ಕಗೊಪ್ಪೇನ ಹಳ್ಳಿ, ಬಾರಂದೂರು, ಕಲ್ಲಹಳ್ಳಿ, ಹಾಗಲಮನೆ, ಯರೇಹಳ್ಳಿ, ಮಾವಿನ ಕೆರೆ, ದೊಡ್ಡೇರಿ, ಮಜ್ಜಿಗೇನಹಳ್ಳಿ, ಪದ್ಮನಹಳ್ಳಿ, ಲಕ್ಷ್ಮಿಪುರ, ಕೆಂಪೇಗೌಡ ನಗರ, ಬೊಮ್ಮನಹಳ್ಳಿ, ಕುಂಬಾರ ಗುಂಡಿ, ಹಳೇ ಬಾರಂದೂರು. ಹಳ್ಳಿಕೆರೆ. ಅಪ್ಪಾಜಿ ಬಡಾವಣೆ, ಉಕ್ಕುಂದ, ರತ್ನಾಪುರ, ಕಂಚೇನಹಳ್ಳಿ, ಗಂಗೂರು, ಬಿಸಿಲುಮನೆ. ದೇವನರಸೀಪುರ, ಶಿವಪುರ, ಅಡ್ಲಘಟ್ಟ, ಅಂಬುದಹಳ್ಳಿ, ಅರಳಿಕೊಪ್ಪ.

ಮಾಚೇನಹಳ್ಳಿ ಕೈಗಾರಿಕಾ ಪ್ರದೇಶ, ಜೇಡಿಕಟ್ಟೆ, ಹಳೆ ಜೇಡಿಕಟ್ಟೆ, ಡೈರಿ ವೃತ್ತ, ಮಲವಗೊಪ್ಪ, ನಿದಿಗೆ ಕೈಗಾರಿಕಾ ಪ್ರದೇಶ, ಹೊನ್ನವಿಲೆ, ಮಜ್ಜಿಗೇನಹಳ್ಳಿ, ಕಲ್ಲಹಳ್ಳಿ ಗ್ರಾ.ಪಂ. ವ್ಯಾಪ್ತಿ, ಶಿವರಾಮ ನಗರ, ವಿಶ್ವೇಶ್ವರಯ್ಯನಗರ, ಜೇಡಿಕಟ್ಟೆ ಹೊಸೂರು. ಜಯಂತಿ ಗ್ರಾಮ, ವೀರಾಪುರ, ಹುಲಿ ರಾಮನಕೊಪ್ಪ, ಹಾಗಲಮನೆ, ಸಂಕ್ಷಿಪುರ, ಸಿರಿಯೂರು. ಸಿರಿಯೂರು ತಾಂಡ್ಯ, ಸಿರಿಯೂರು ಕ್ಯಾಂಪ್, ವೀರಾಪುರ, ಮತಿಘಟ್ಟ, ಹಾತಿಕಟ್ಟೆ ಸುತ್ತ ಮುತ್ತಲ ಪ್ರದೇಶ ಗಳಲ್ಲಿ ವಿದ್ಯುತ್ ಅಡಚಣೆ ಯಾಗಲಿದ್ದು ಗ್ರಾಹಕರು ಸಹಕರಿಸು ವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೋರಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು