ಭದ್ರಾವತಿ-ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ: 67 ಯುನಿಟ್ ರಕ್ತ ಸಂಗ್ರಹ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಛೇರಿ, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಸಿಮ್ಸ್ ರಕ್ತನಿಧಿ ಕೇಂದ್ರ,ಆರೋಗ್ಯ ಇಲಾಖೆ ನೌಕರರ ಸಂಘ, ರೋಟರಿ ಸಂಸ್ಥೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರ ದೊಂದಿಗೆ ಸಾರ್ವಜನಿಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿತ್ತು.

ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾ ಧಿಕಾರಿ ಡಾ: ಶಂಕರಪ್ಪ, ಆಸ್ಪತ್ರೆಯ ಅಧೀಕ್ಷಕ ರಮೇಶ್, ನಗರಸಭಾ ಸದಸ್ಯ ಕಾಂತರಾಜ್, ಸಂತೋಷ್, ಆಸ್ಪತ್ರೆಯ ಸಿಬ್ಬಂದಿಗಳು ಸೇರಿದಂತೆ ಅನೇಕರು ಭಾಗವಹಿಸಿದ್ದರು. 
ಶಿಬಿರದಲ್ಲಿ ಒಟ್ಟು 67 ಯುನಿಟ್ ರಕ್ತ ಸಂಗ್ರಹ ಮಾಡಲಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು