ಭದ್ರಾವತಿ-ಮೆಸ್ಕಾಂ ಜನ ಸಂಪರ್ಕ ಸಭೆ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ.07 ರಂದು ಬೆಳಿಗ್ಗೆ 11.00 ರಿಂದ 01.00 ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯಲಿದೆ. 

ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿ ಗಳು ಭಾಗವಹಿಸಲ್ಲಿದ್ದು, ಸಂಬoಧ ಪಟ್ಟ ಪ್ರದೇಶದ ಗ್ರಾಹಕರ ಅಹವಾಲು ಗಳನ್ನು ಸ್ವೀಕರಿಸುವುದ ರಿಂದ ಈ ಅವಕಾಶವನ್ನು ಗ್ರಾಹಕರು ಸದುಪ ಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ;.9448289507.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು