ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಮೆಸ್ಕಾಂ ನಗರ ಉಪ ವಿಭಾಗಗಳ ಭದ್ರಾವತಿಯ ಘಟಕ-4 ರ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗ ನಿರ್ವಹಣಾ ಕಾಮಗಾರಿಯನ್ನು ಹಮ್ಮಿ ಕೊಂಡಿರುವು ದರಿಂದ ಇಂದು ಬೆಳಿಗ್ಗೆ 10:00 ಘಂಟೆ ಯಿಂದ ಸಂಜೆ 06.00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯುತ್ ನಿಲುಗಡೆಯಾಗಲಿರುವ ಪ್ರದೇಶಗಳು:
ಹೊಸಮನೆ, ಎನ್.ಎಂ.ಸಿ.ರಸ್ತೆ, ಭೋವಿ ಕಾಲೋನಿ, ಕೃ.ಉ.ಮಾ.ಸ.(ಎ.ಪಿ.ಎಮ್.ಸಿ) ಸಂತೆ ಮೈದಾನ, ಕೇಶವಪುರ, ಅಣ್ಣಾ ನಗರ, ಶಿವಾಜಿ ವೃತ್ತ, ಹನುಮಂತ ನಗರ, ತಮ್ಮಣ್ಣ ಕಾಲೋನಿ, ಸುಭಾಷ ನಗರ, ವಿಜಯ ನಗರ, ಕುವೆಂಪುನಗರ, ನೃಪತುಂಗ ನಗರ, ಅಶ್ವತ್ಥ ನಗರ, ಕಬಳೀಕಟ್ಟೆ, ಇತ್ಯಾದಿ ಪ್ರದೇಶಗಳಲ್ಲಿ ವ್ಯತ್ಯೆಯ ವಾಗಲಿದ್ದು ಗ್ರಾಹಕರು ಸಹಕರಿಸುವಂತೆ ಕೋರಿದ್ದಾರೆ.