ಭದ್ರಾವತಿ-ಸಿಟಿಯಲ್ಲಿ ನಾಳೆ ಸಂಜೆವರೆಗೂ ಕರೆಂಟ್ ಇರಲ್ಲ!

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ::ವಿದ್ಯುತ್‌ ಮಾರ್ಗ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿ ರುವ ಕಾರಣ ನಗರದ ವಿವಿಧೆಡೆ ಏ: 15 ರಂದು ಬೆಳಿಗ್ಗೆ 10ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗ ಲಿದೆ ಎಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಎಲ್ಲೆಲ್ಲಿ ವಿದ್ಯುತ್ ಇರಲ್ಲ: 
ನಗರದ ಹಳೇನಗರ, ಹೊಸ ಸೇತುವೆ ರಸ್ತೆ, ಸಿದ್ದಾರೂಢ ನಗರ, ಶಂಕರ ಮಠ, ಕನಕ ನಗರ, ಸ್ಮಶಾನ ಪ್ರದೇಶ, ಕೆಎಸ್‌ಆರ್‌ಟಿಸಿ ಘಟಕ, ತಾಲ್ಲೂಕು ಕಚೇರಿ ರಸ್ತೆ, ಬಿ.ಆ‌ರ್. ಅಂಬೇಡ್ಕರ್ ನಗರ, ರಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕೋಟೆ ಪ್ರದೇಶ, ಕಂಚಿನ ಬಾಗಿಲು, ಶ್ರೀ ಲಕ್ಷ್ಮಿನರಸಿಂಹಸ್ವಾಮಿ ದೇವಸ್ಥಾನದ ಪ್ರದೇಶ, ಹಳದಮ್ಮನ ಬೀದಿ, ಖಾಜಿ ಮೊಹಲ್ಲಾ, ಭೂತನ ಗುಡಿ, ಹೊಳೆಹೊನ್ನೂರು ರಸ್ತೆ, ಖಲಂದರ್‌ ನಗರ, ಜಟ್‌ಪಟ್ ನಗರ, ಅನ್ವರ್ ಕಾಲೊನಿ, ಮೊಮಿನ್ ಮೊಹಲ್ಲಾ, ಅಮಿ‌ರ್ ಜಾನ್ ಕಾಲೊನಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಕರೆಂಟ್ ಇರಲ್ಲ. ಗ್ರಾಹಕರು ಸಹಕರಿ ಸುವಂತೆ ಕೋರಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು