ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಮೆಸ್ಕಾಂ ನಗರ ಉಪ ವಿಭಾಗ ವ್ಯಾಪ್ತಿಗಳಲ್ಲಿ ವಿದ್ಯುತ್ ಮಾರ್ಗ ನಿರ್ವಹಣಾ ಕಾಮಗಾರಿ ಯನ್ನು ಹಮ್ಮಿಕೊಂಡಿರುವು ದರಿಂದ ಏ:28 ರ ನಾಳೆ ಮಂಗಳವಾರ ದಂದು ಸದರಿ ಶಾಖೆಯ ವ್ಯಾಪ್ತಿಯ ಈ ಕೆಳಕಾಣಿಸಿರುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯೆಯ ವಾಗಲಿದೆ ಎಂದು ಮೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.
ಬೆಳಿಗ್ಗೆ 10:00 ಘಂಟೆಯಿಂದ ಸಂಜೆ 06.00 ಘಂಟೆಯವರೆಗೆ ಹಳೇನಗರ, ಹೊಸಸೇತುವೆ ರಸ್ತೆ, ಸಿದ್ದಾರೂಢನಗರ, ಶಂಕರ ಮಠ, ಕನಕನಗರ, ಕ.ರಾ.ರ. ಸಾ.ನಿ. ಘಟಕ, ತಾಲ್ಲೂಕು ಕಛೇರಿ ರಸ್ತೆ,
ಅಂಬೇಡ್ಕರ್ ನಗರ, ರಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕೋಟಿ, ಕಂಚಿನ ಬಾಗಿಲು, ಶ್ರೀ.ಲಕ್ಷ್ಮಿನರಸಿಂಹ ಸ್ವಾಮಿ ದೇವಾಲಯದ ಭಾಗ, ಹಳ್ಳದಮ್ಮ ನವರ ಬೀದಿ, ಮಡಿವಾಳರ ಬೀದಿ, ಖಾಜಿಮೊಹಲ್ಲಾ, ಭೂತನಗುಡಿ, ಹೊಳೆ ಹೊನ್ನೂರು ರಸ್ತೆ, ಖಲಂದರನಗರ, ಜಟ್ ಪಟ್ ನಗರ,ಅನ್ವರ್ ಕಾಲೋನಿ, ಮೊಮಿನ್ ಮೊಹಲ್ಲಾ, ಅಮೀರ್ ಜಾನ್ ಕಾಲೋನಿ, ಇತ್ಯಾದಿ ಪ್ರದೇಶ ಗಳಲ್ಲಿ ವಿದ್ಯುತ್ ಅಡಚಣೆ ಯಾಗಲಿದ್ದು, ಗ್ರಾಹಕರು ಸಹಕರಿಸಲು ಕೋರಿದೆ.