ಶುಭ-ಸಮಾರಂಭಗಳಿಗೆ ಡಾ:ಬಿ.ಆರ್. ಅಂಬೇಡ್ಕರ್ ಭವನ ರೆಡಿ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಗರದಲ್ಲಿ ಈಚೆಗೆ ಲೋಕಾರ್ಪಣೆ ಗೊಂಡಿರುವ ಡಾ|| ಬಿ.ಆರ್. ಅಂಬೇಡ್ಕರ್ ಭವನವನ್ನು ಸಮುದಾಯದ ಉಪಯೋಗಕ್ಕಾಗಿ ಬಾಡಿಗೆಗೆ ನೀಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      ಸಭೆ, ಸಮಾರಂಭ, ವಿವಿಧ ಸಾಂಪ್ರದಾಯಿಕ ಕಾರ್ಯಕ್ರಮಗಳು, ಮದುವೆ, ಮುಂತಾದವುಗಳಿಗೆ ಬಳಸಲು ಸದರಿ ಭವನವನ್ನು ಸಾರ್ವಜನಿಕರು ಬಾಡಿಗೆಗೆ ಬೇಕಾದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು