ಭದ್ರಾವತಿ-ನಾಳೆ ಸಂಜೆವರೆಗೂ ಕರೆಂಟ್ ಇರಲ್ಲ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಮೆಸ್ಕಾಂ ಗ್ರಾಮೀಣ ಉಪ ವಿಭಾಗದ ಘಟಕ-1 ರ ಶಾಖಾ ವ್ಯಾಪ್ತಿಯಲ್ಲಿ ಮಾರ್ಗಗಳ ತುರ್ತು ಕಾಮಗಾರಿ ನಿರ್ವಹಣೆ ಹಮ್ಮಿಕೊಂಡಿ ರುವುದರಿಂದ ಜೂ.23ರ ನಾಳೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 

    ಅರಳಿಕೊಪ್ಪ, ರಬ್ಬರ್ ಕಾಡು, ಬಾಳೆಮಾರನಹಳ್ಳಿ, ಸುಲ್ತಾನ್‌ಮಟ್ಟಿ, ತಾರೀಕಟ್ಟೆ, ಹೊಳೆಗಂಗೂರು, ಚಿಕ್ಕಗೊಪ್ಪೇನಹಳ್ಳಿ, ಗೊಂದಿ, ಕಾಳನಕಟ್ಟೆ, ಹಿರಿಯೂರು, ಹೊನ್ನೆಗುಡ್ಡ ನೀರು ಸರಬರಾಜು ಕೇಂದ್ರ, ಕಂಬದಾಳ್ ಹೊಸೂರು, ಹೊನ್ನಟ್ಟಿ ಹೊಸೂರು ಕ್ಯಾಂಪ್, ಜಂಕ್ಷನ್ ನೀರು ಸರಬರಾಜು ಕೇಂದ್ರ ಸಿದ್ದರಹಳ್ಳಿ, ಹುಣಸೇಕಟ್ಟೆ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು