ಮಲೇರಿಯಾ ವಿರೋಧಿ ಮಾಸಾಚರಣೆ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ತಾಲ್ಲೂಕಿನ ಸಮೀಪದ B ರಾಮನಹಳ್ಳಿ ಮತ್ತು ಎ ರಾಮೇನಹಳ್ಳಿ ಶಾಲೆಗಳಲ್ಲಿ ಮಲೇರಿಯಾ ವಿರೋಧಿ ಮಾಸಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ನೀಲೇಶ್ ರಾಜ್, ಆರೋಗ್ಯ ನಿರೀಕ್ಷಣಾಧಿ ಕಾರಿಗಳಾದ ರಾಜಶೇಖರ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿಗಳಾದ ವೀಣಾ ಹಾಗೂ ಎರಡು ಶಾಲೆಯ ಮುಖ್ಯೋಪಾಧ್ಯಾಯರುಗಳು, ಶಿಕ್ಷಕರು, ಗ್ರಾಮದ ಅಶಾ ಕಾರ್ಯಕರ್ತೆ ಸೆಲ್ವಿ ಇನ್ನಿತರರು ಮಲೇರಿದ ಬಗ್ಗೆ ಮಾಹಿತಿ ನೀಡಲಾಯಿತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು