ಭದ್ರಾವತಿ-ವಿವಿಧ ಯೋಜನೆ ಗಳಡಿ ಸಹಾಯಧನ ಪಡೆಯಲು ಅರ್ಜಿ ಆಹ್ವಾನ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ತೋಟಗಾರಿಕೆ ಭದ್ರಾವತಿ: ತೋಟಗಾರಿಕೆ ಇಲಾಖೆಯಿಂದ 2026-27 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್, ಹನಿ ನೀರಾವರಿ/ತುಂತುರು ನೀರಾವರಿ, ತೋಟಗಾರಿಕೆಯಲ್ಲಿ ಯಾಂತ್ರೀಕರಣ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ತಾಳೆಬೆಳೆ ಯೋಜನೆ, ಜೇನು ಸಾಕಾಣಿಕೆ, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆ ಮುಂತಾದ ಯೋಜನೆಗಳಡಿ ವಿವಿಧ ಕಾರ್ಯಕ್ರಮಗಳಿಗೆ ಸಹಾಯಧನ ನೀಡಲಾಗುತ್ತಿದ್ದು,ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
   
    ಆಸಕ್ತ ರೈತರು ನಿಗದಿತ ನಮೂನೆಯ ಅರ್ಜಿಗಾಗಿ ಭದ್ರಾವತಿ ತೋಟಗಾರಿಕೆ ಇಲಾಖೆ ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರದಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜು. 31 ರೊಳಗಾಗಿ ಸಲ್ಲಿಸುವಂತೆ ಹಾಗೂ ಈ ಕಾರ್ಯಕ್ರಮ ಗಳಿಗೆ ಜೇಷ್ಠತೆ ಮತ್ತು ಮೀಸಲಾತಿಗೆ ಅನುಗುಣವಾಗಿ ಕಾರ್ಯಕ್ರಮಗಳನ್ನು ಅನುಷ್ಠಾನ ಗೊಳಿಸಲಾಗುತ್ತಿದೆ.

ಹೆಚ್ಚಿನ ಮಾಹಿತಿಗಾಗಿ ಆಯಾ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸುವುದು. ಕಸಬಾ-1 -9591134415, ಕಸಬಾ -2 – 8317333375, ಕೂಡ್ಲಿಗೆರೆ- 7975537143, ಹೊಳೆಹೊನ್ನೂರು-1 – 8317404476, ಹೊಳೆ  ಹೊನ್ನೂರು-2 – 9591134415, ಹೊಳೆಹೊನ್ನೂರು-3 -8317404476 ನ್ನು ಸಂಪರ್ಕಿಸಬಹುದೆಂದು  ಭದ್ರಾವತಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2026-27 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್, ಹನಿ ನೀರಾವರಿ/ತುಂತುರು ನೀರಾವರಿ, ತೋಟಗಾರಿಕೆಯಲ್ಲಿ ಯಾಂತ್ರೀಕರಣ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ, ತಾಳೆಬೆಳೆ ಯೋಜನೆ, ಜೇನು ಸಾಕಾಣಿಕೆ, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆ ಮುಂತಾದ ಯೋಜನೆಗಳಡಿ ವಿವಿಧ ಕಾರ್ಯಕ್ರಮಗಳಿಗೆ ಸಹಾಯಧನ ನೀಡಲಾಗುತ್ತಿದ್ದು,ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
   
    ಆಸಕ್ತ ರೈತರು ನಿಗದಿತ ನಮೂನೆಯ ಅರ್ಜಿಗಾಗಿ ಭದ್ರಾವತಿ ತೋಟಗಾರಿಕೆ ಇಲಾಖೆ ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರದಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜು. 31 ರೊಳಗಾಗಿ ಸಲ್ಲಿಸುವಂತೆ ಹಾಗೂ ಈ ಕಾರ್ಯಕ್ರಮ ಗಳಿಗೆ ಜೇಷ್ಠತೆ ಮತ್ತು ಮೀಸಲಾತಿಗೆ ಅನುಗುಣವಾಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಹೆಚ್ಚಿನ ಮಾಹಿತಿಗಾಗಿ ಆಯಾ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸು ವುದು. ಕಸಬಾ-1 -9591134415, ಕಸಬಾ -2 – 8317333375, ಕೂಡ್ಲಿಗೆರೆ- 7975537143, ಹೊಳೆಹೊನ್ನೂರು-1 – 8317404476, ಹೊಳೆ ಹೊನ್ನೂರು-2 – 9591134415, ಹೊಳೆಹೊನ್ನೂರು-3 -8317404476 ನ್ನು ಸಂಪರ್ಕಿಸಬಹು ದೆಂದು ಭದ್ರಾವತಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು