ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಮೆಸ್ಕಾಂ ಗ್ರಾಮೀಣ ಉಪ ವಿಭಾಗ ಕಛೇರಿಯಲ್ಲಿ ಜು. 20 ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 01 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ.
ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿ ಗಳು ಭಾಗವಹಿಸಲಿದ್ದು, ಸಂಬಂಧ ಪಟ್ಟ ಪ್ರದೇಶದ ಗ್ರಾಹಕರ ಅಹವಾಲು ಗಳನ್ನು ಸ್ವೀಕರಿಸುವು ದರಿಂದ ಈ ಅವಕಾಶವನ್ನು ಗ್ರಾಹಕರು ಸದುಪ ಯೋಗಪಡಿಸಿ ಕೊಳ್ಳುವಂತೆ ಮೆಸ್ಕಾಂ ಕೋರಿದ್ದು ಹೆಚ್ಚಿನ ಮಾಹಿತಿಗಾಗಿ ದೂ. ಸಂ.; 9448289507 ಸಂಪರ್ಕಿಸಬಹುದೆಂದು ತಿಳಿಸಿದೆ.