ಭದ್ರಾವತಿ-ಚೆನ್ನಮ್ಮ ದೇವೇಗೌಡರ ಶ್ರದ್ದಾಂಜಲಿ ಸಭೆ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ:ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರ ಧರ್ಮಪತ್ನಿ ಚೆನ್ನಮ್ಮ ದೇವೇಗೌಡ ಇವರ ವೈಕುಂಠ ಸಮಾರಾಧನೆ ಕಾರ್ಯಕ್ರಮದ ಪ್ರಯುಕ್ತ ಗುರುವಾರ ಹುತ್ತಾಕಾಲೋನಿ ಯಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

   ಕಾರ್ಯಕ್ರಮದಲ್ಲಿ ಒಂದು ನಿಮಿಷ ಮೌನ ಆಚರಿಸಿ, ಚೆನ್ನಮ್ಮ ದೇವೇಗೌಡ ಇವರ ಆತ್ಮಕ್ಕೆ ಚಿರ ಚಿರಶಾಂತಿಯನ್ನು ನೀಡಲೆಂದು ಹಾಗೂ ಕುಟುಂಬ ವರ್ಗದವರ ಸಹಸ್ರಾರು ಅಭಿಮಾನಿ ಗಳಿಗೆ ದುಃಖ ಬರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸಲಾಯಿತು. 

   ಈ ಸಂದರ್ಭದಲ್ಲಿ ಸಿ.ಎಂ.ರಮೇಶ್, ಅನಿಲ್ ಕುಮಾರ್, ಕೇಶವಮೂರ್ತಿ, ರಾಜಣ್ಣ, ಮಾಯಣ್ಣ, ನಾರಾಯಣಪ್ಪ, ಚೆನ್ನಪ್ಪ ಸೇರಿದಂತೆ ಅನೇಕ ಹಿರಿಯರು ಭಾಗವಹಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು