ವಿಜಯ ಸಂಘರ್ಷ ನ್ಯೂಸ್
ಶಿವಮೊಗ್ಗ: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿವತಿಯಿಂದ ಆ 21 ರಂದು ಬೆಳಿಗ್ಗೆ 10 ಗಂಟೆಗೆ ಶಿವಮೊಗ್ಗ: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿವತಿಯಿಂದ ಆ 21 ರಂದು ಬೆಳಿಗ್ಗೆ 10 ಗಂಟೆಗೆ ಶ್ರೀರಾಮ್ ಲೈಫ್ ಇನ್ಸೂರೆನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಯಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿ ಗಾಗಿ ನೇರ ಸಂದರ್ಶನ ಆಯೋಜಿಸಿದೆ.
ಪಿಯುಸಿ ಅಥವಾ ಯಾವುದೇ ಪದವಿ ತೇರ್ಗಡೆಯಾಗಿರುವ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಹರಾಗಿ ರುತ್ತಾರೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿ ಗಳು ತಮ್ಮ ಬಯೋ-ಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಸದರಿ ಸಂದರ್ಶನದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿದ್ದು ಸಾಗರ ರಸ್ತೆಯ ಗುತ್ಯಪ್ಪ ಕಾಲೋನಿಯ ಪಂಪಾ ನಗರದ 2 ನೇ ಕ್ರಾಸ್ ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ ಎಂದು ಉದ್ಯೋಗಾಧಿಕಾರಿ ಗಳು ತಿಳಿಸಿದ್ದಾರೆ.
ಲೈಫ್ ಇನ್ಸೂರೆನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯಲ್ಲಿ ಖಾಲಿ ಯಿರುವ ಹುದ್ದೆಗಳ ನೇಮಕಾತಿ ಗಾಗಿ ನೇರ ಸಂದರ್ಶನ ಆಯೋಜಿಸಿದೆ.
ಪಿಯುಸಿ ಅಥವಾ ಯಾವುದೇ ಪದವಿ ತೇರ್ಗಡೆಯಾಗಿರುವ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಅರ್ಹರಾಗಿ ರುತ್ತಾರೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಬಯೋ-ಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಸದರಿ ಸಂದರ್ಶನದಲ್ಲಿ ಭಾಗವಹಿ ಸಲು ಉಚಿತ ಪ್ರವೇಶವಿದ್ದು ಸಾಗರ ರಸ್ತೆಯ ಗುತ್ಯಪ್ಪ ಕಾಲೋನಿಯ ಪಂಪಾ ನಗರದ 2 ನೇ ಕ್ರಾಸ್ ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ ಎಂದು ಉದ್ಯೋಗಾಧಿ ಕಾರಿಗಳು ತಿಳಿಸಿದ್ದಾರೆ.