ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಮೆಸ್ಕಾಂ ಗ್ರಾಮೀಣ ಉಪ ವಿಭಾಗ ಘಟಕ-1 ರ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ತುರ್ತು ಕಾಮಗಾರಿ ನಿರ್ವಹಣೆ ಹಮ್ಮಿಕೊಂಡಿರುವು ದರಿಂದ ಅ.8 ರಂದು ಬೆಳಿಗ್ಗೆ 10 ಗಂಟೆ ಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಬೊಮ್ಮನಕಟ್ಟೆ, ಮೂಲೆಕಟ್ಟೆ, ತಿಮ್ಲಾಪುರ, ಅರಳಿಕೊಪ್ಪ, ರಬ್ಬರ್ ಕಾಡು, ಬಾಳೆಮಾರನಹಳ್ಳಿ, ಸುಲ್ತಾನ ಮಟ್ಟಿ, ತಾರೀಕಟ್ಟೆ, ಹೊಳೆಗಂಗೂರು, ಚಿಕ್ಕಗೊಪ್ಪೇನ ಹಳ್ಳಿ, ಗೊಂದಿ, ಕಾಳನಕಟ್ಟೆ, ಹಿರಿಯೂರು, ಕಂಬದಾಳ್ ಹೊಸೂರು, ನೀರು ಸರಬ ರಾಜು ಕೇಂದ್ರ, ಹೊನ್ನೆಗುಡ್ಡ, ಹೊನ್ನಟ್ಟಿ ಹೊಸೂರು, ನೀರು ಸರಬರಾಜು ಕೇಂದ್ರ ಜಂಕ್ಷನ್, ಸಿದ್ದರಹಳ್ಳಿ, ಹುಣಸೆ ಕಟ್ಟೆ, ಐ.ಪಿ ಮತ್ತು ಎನ್.ಚ.ವೈ ಮಾರ್ಗ ಇತ್ಯಾದಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.